ರೈತರಿಗೆ ಸರ್ಕಾರದ ಸಿಹಿ ಸುದ್ದಿ: ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಸೂರ್ಯಕಾಂತಿ ಬೆಳೆಗಾರರಿಗೆ ಭರವಸೆ: ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ₹7,721 ಬೆಂಬಲ ಬೆಲೆ ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಯನ್ನು ₹7,721 ದರದಲ್ಲಿ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕೃತ ನಿರ್ದೇಶನ ನೀಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ರಾಜ್ಯದ 11 ಜಿಲ್ಲೆಗಳಲ್ಲಿ … Continue reading ರೈತರಿಗೆ ಸರ್ಕಾರದ ಸಿಹಿ ಸುದ್ದಿ: ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ