ಕೆಎಎಸ್ ಪರೀಕ್ಷೆ: ಡ್ರೆಸ್‌ಕೋಡ್ ಪಾಲಿಸದ ಅಭ್ಯರ್ಥಿಗಳ ಪರದಾಟ
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಪರೀಕ್ಷೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಅಧಿಕಾರಿಗಳು, ಅಭ್ಯರ್ಥಿಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ಪದವಿಪೂರ್ವ ಕಾಲೇಜು ಸೇರಿದಂತೆ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸರು ಮುಂಚಿತವಾಗಿಯೇ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ … Continue reading ಕೆಎಎಸ್ ಪರೀಕ್ಷೆ: ಡ್ರೆಸ್‌ಕೋಡ್ ಪಾಲಿಸದ ಅಭ್ಯರ್ಥಿಗಳ ಪರದಾಟ
Copy and paste this URL into your WordPress site to embed
Copy and paste this code into your site to embed