ಕಸ್ತೂರಿರಂಗನ್ ವರದಿ: ಸುಪ್ರೀಂನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ವಕೀಲರ ನೇಮಕ

ಬೆಂಗಳೂರು: “ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಉತ್ತರಿಸಿದರು. “ನನಗಿರುವ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿರಂಗನ್ ವರದಿ ಜಾರಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ಅಂತಿಮ … Continue reading ಕಸ್ತೂರಿರಂಗನ್ ವರದಿ: ಸುಪ್ರೀಂನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ವಕೀಲರ ನೇಮಕ