UGNEET: KEA ಮಹತ್ವದ ಪ್ರಕಟಣೆ – ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು : ನೀಟ್ (UGNEET-2026) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೂ ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಯುಜಿಸಿಇಟಿ (UGCET) ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಕೆಇಎ ಮತ್ತೊಂದು ಅವಕಾಶ ಕಲ್ಪಿಸಿದೆ. ಸಾರ್ವಜನಿಕರಿಂದ ಬಂದ ಮನವಿಗಳನ್ನು ಪರಿಗಣಿಸಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 30, 2026ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಅರ್ಜಿ ಸಲ್ಲಿಸಲು ನಿಗದಿಯಾಗಿದ್ದ ಕೊನೆಯ ದಿನಾಂಕ ಜುಲೈ 24 ಆಗಿತ್ತು. ಆದರೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚುವರಿ ಸಮಯ ನೀಡುವಂತೆ ಮನವಿ ಮಾಡಿದ್ದ … Continue reading UGNEET: KEA ಮಹತ್ವದ ಪ್ರಕಟಣೆ – ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed