Police ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 1,600 ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 22 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯಾಗಿದೆ. ಒಟ್ಟು 1,600 ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ … Continue reading Police ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed