KEA ಹೈಟೆಕ್ ಅಸ್ತ್ರ: ಪರೀಕ್ಷಾ ಅಕ್ರಮಗಳಿಗೆ ಇನ್ನು ನೋ ಚಾನ್ಸ್
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ನೈಜತೆ ಪತ್ತೆಗೆ ಡಿಜಿಟಲ್ ವ್ಯವಸ್ಥೆ; KEA ಮಹತ್ವದ ಸುಧಾರಣೆ ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಪ್ರವೇಶ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ QR ಕೋಡ್ ಆಧಾರಿತ ಅಭ್ಯರ್ಥಿ ಪರಿಶೀಲನಾ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ನವೆಂಬರ್ 27ರಿಂದ ನಡೆಯುವ ಪರೀಕ್ಷೆಗಳಲ್ಲಿ ಈ ವ್ಯವಸ್ಥೆ ಅನುಷ್ಠಾನಕ್ಕೆ ಬರಲಿದ್ದು, ಪರೀಕ್ಷಾ ಮೇಲ್ವಿಚಾರಕರೇ ಅಭ್ಯರ್ಥಿಗಳ ಹಾಜರಾತಿ ಮತ್ತು ಗುರುತಿನ ನೈಜತೆಯನ್ನು ಪರಿಶೀಲಿಸಲಿದ್ದಾರೆ. ಈ ಕುರಿತು … Continue reading KEA ಹೈಟೆಕ್ ಅಸ್ತ್ರ: ಪರೀಕ್ಷಾ ಅಕ್ರಮಗಳಿಗೆ ಇನ್ನು ನೋ ಚಾನ್ಸ್
Copy and paste this URL into your WordPress site to embed
Copy and paste this code into your site to embed