ಅಭ್ಯರ್ಥಿಗಳಿಗೆ ಗೊಂದಲ: KEA ಕೆಲವು ಪರೀಕ್ಷೆ ರದ್ದು, ಕೆಲವು ಮುಂದುವರಿಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಇಲಾಖೆಗಳ ನೇಮಕಾತಿಗಾಗಿ ಮೇ 9 ಮತ್ತು 10 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಗಳನ್ನು ರದ್ದುಪಡಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ (ಐಎಎಸ್) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಪರೀಕ್ಷೆಗಳು ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಸೇರಿದಂತೆ ವಿವಿಧ ಸಂಸ್ಥೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ್ದಾಗಿತ್ತು. ಪರೀಕ್ಷೆ ರದ್ದುಗೊಳಿಸಲು ಕಾರಣವಾಗಿ, ಪರಿಶಿಷ್ಟ … Continue reading ಅಭ್ಯರ್ಥಿಗಳಿಗೆ ಗೊಂದಲ: KEA ಕೆಲವು ಪರೀಕ್ಷೆ ರದ್ದು, ಕೆಲವು ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed