KEA ಪ್ರಕಟಣೆ: VAO ಹುದ್ದೆಯ ಆನ್‌ಲೈನ್ ಅರ್ಜಿ ಅವಧಿ ವಿಸ್ತರಣೆ

VAO ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನಷ್ಟು ಸಮಯ: ಆಗಸ್ಟ್ 7ರವರೆಗೆ ಗಡುವು ವಿಸ್ತರಿಸಿದ KEA ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯನ್ನು ನೀಡಿದೆ. ಸಾರ್ವಜನಿಕರ ಕೋರಿಕೆಯ ಹಿನ್ನೆಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 7, 2026ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 10, 2026 ಕೊನೆಯ ದಿನವಾಗಿರಲಿದೆ. ಸದರಿ ಹುದ್ದೆಗಳಿಗೆ … Continue reading KEA ಪ್ರಕಟಣೆ: VAO ಹುದ್ದೆಯ ಆನ್‌ಲೈನ್ ಅರ್ಜಿ ಅವಧಿ ವಿಸ್ತರಣೆ