KMF ಉತ್ಪನ್ನಗಳ ಬಗ್ಗೆ ಕ್ಯಾನ್ಸರ್ ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಿಮಿನಲ್ ಕೇಸ್
ಸಾಮಾಜಿಕ ಜಾಲತಾಣದ ಅಪಪ್ರಚಾರಕ್ಕೆ ಕೆಎಂಎಫ್ ಕಠಿಣ ಎಚ್ಚರಿಕೆ: ನಂದಿನಿ ಉತ್ಪನ್ನ ಸುರಕ್ಷಿತ – ಸುಳ್ಳು ವದಂತಿ ವಿರುದ್ಧ ಕ್ರಿಮಿನಲ್ ಕೇಸ್ ಬೆಂಗಳೂರು: ಕರ್ನಾಟಕದ ಹೆಮ್ಮೆಯ ಹಾಲು ಸಹಕಾರಿ ಸಂಸ್ಥೆಯಾಗಿರುವ ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಉತ್ಪನ್ನ ಸೇವಿಸಿದರೆ ಕ್ಯಾನ್ಸರ್ ಬರುತ್ತದೆ” ಎಂಬ ವದಂತಿಗೆ ಸಂಬಂಧಿಸಿ ಕೆಎಂಎಫ್ ಆಡಳಿತ ಸ್ಪಷ್ಟನೆ ನೀಡಿದೆ. ಈ ಆರೋಪಗಳು ಸಂಪೂರ್ಣ ಸುಳ್ಳು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ … Continue reading KMF ಉತ್ಪನ್ನಗಳ ಬಗ್ಗೆ ಕ್ಯಾನ್ಸರ್ ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಿಮಿನಲ್ ಕೇಸ್
Copy and paste this URL into your WordPress site to embed
Copy and paste this code into your site to embed