ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು ಪಾರ್ಸೆಲ್: FIR ದಾಖಲು
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕುಗಳನ್ನು ಪಾರ್ಸೆಲ್ ಮೂಲಕ ಕಳುಹಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೃತ್ಯದ ಹಿಂದಿರುವವರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಕಳೆದೊಂದು ವಾರದಿಂದ ಕಾಂಗ್ರೆಸ್‌ನ ಕೆಲವರು ಮನೆ ಬಳಿ ಬಂದು ಗೂಂಡಾಗಿರಿ ಪ್ರದರ್ಶಿಸಿ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗುವುದಿಲ್ಲ. ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಶಕ್ತಿ ಮತ್ತು ಯುಕ್ತಿಯಿಂದ ಹೋರಾಡುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ … Continue reading ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು ಪಾರ್ಸೆಲ್: FIR ದಾಖಲು
Copy and paste this URL into your WordPress site to embed
Copy and paste this code into your site to embed