ಅಕ್ರಮ ಆರೋಪದ ಬೆನ್ನಲ್ಲೇ KPSC ಅಧ್ಯಕ್ಷ ಸಾಹುಕಾರ್‌ ಅಮಾನತು

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ಅಕ್ರಮ, ಸ್ವಜನಪಕ್ಷಪಾತ ಆರೋಪದ ಬೆನ್ನಲ್ಲೇ ರಾಜ್ಯಪಾಲರ ಮಹತ್ವದ ಕ್ರಮ ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಕ್ರಮ, ಅಧಿಕಾರ ದುರುಪಯೋಗ … Continue reading ಅಕ್ರಮ ಆರೋಪದ ಬೆನ್ನಲ್ಲೇ KPSC ಅಧ್ಯಕ್ಷ ಸಾಹುಕಾರ್‌ ಅಮಾನತು