KPSC ಹಗರಣ: ಶಾಂತಾ ಹೊಸಮನಿಗೆ ಸದ್ಯ ರಿಲೀಫ್ ಇಲ್ಲ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೆಪಿಎಸ್‌ಸಿ ಸದಸ್ಯೆ ಡಾ. ಶಾಂತಾ ಹೊಸಮನಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಈ ಹಂತದಲ್ಲಿ ಶಾಂತಾ ಹೊಸಮನಿ ಅವರಿಗೆ ಯಾವುದೇ ಮಧ್ಯಂತರ ರಿಲೀಫ್ ನೀಡಲು ನ್ಯಾಯಪೀಠ ನಿರಾಕರಿಸಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್ ಅವರು … Continue reading KPSC ಹಗರಣ: ಶಾಂತಾ ಹೊಸಮನಿಗೆ ಸದ್ಯ ರಿಲೀಫ್ ಇಲ್ಲ
Copy and paste this URL into your WordPress site to embed
Copy and paste this code into your site to embed