ಕುವೆಂಪು ವಿವಿಯಲ್ಲಿ ಕೆಪಿಎಸ್‌ಸಿ ಮಾದರಿಯ ಹಗರಣ

ಶಿವಮೊಗ್ಗ: ಕುವೆಂಪು ವಿವಿ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಹಾಗೂ ಅಂಕಪಟ್ಟಿ ಅಕ್ರಮದ ಆರೋಪಗಳು ಕೆಪಿಎಸ್‌ಸಿ ಮಾದರಿಯ ಹಗರಣದ ಸ್ವರೂಪ ಪಡೆದುಕೊಂಡಿದ್ದು, ಈ ಬಗ್ಗೆ ಸಮಗ್ರ ಸಿಐಡಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸಮಸ್ಯೆ ಮತ್ತಷ್ಟು ದೊಡ್ಡದಾಗುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ತಿಂಗಳ ಹಿಂದೆ ಡಿಜಿಟಲ್ ಮೌಲ್ಯಮಾಪನದ ಸಾಧಕ-ಬಾಧಕಗಳ ಕುರಿತು ಮಾಹಿತಿ ಕೋರಿ ಕುಲಸಚಿವರಿಗೆ ಪತ್ರ ಬರೆದಿದ್ದರೂ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ ಎಂದರು. ಈ … Continue reading ಕುವೆಂಪು ವಿವಿಯಲ್ಲಿ ಕೆಪಿಎಸ್‌ಸಿ ಮಾದರಿಯ ಹಗರಣ