ಪರಿಷತ್ ಚುನಾವಣೆ ಫಲಿತಾಂಶ, ಕಾಂಗ್ರೆಸ್ ಸರ್ಕಾರದ ಕೌಂಟ್‌ಡೌನ್ ಶುರು
ಬೆಂಗಳೂರು: ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ನ ಎನ್‌ಡಿಎ ಕೂಟದ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು ಇನ್ನೆರಡು ಕ್ಷೇತ್ರಗಳಲ್ಲಿ ಗೆಲುವಿನ ಸನಿಹದಲ್ಲಿರುವುದು ಕಳೆದ ಮೂರೂವರೆ ವರ್ಷದ ಕಾಂಗ್ರೆಸಿನ ದುರಾಳಿತದ ಬಗ್ಗೆ ಜನ ಭ್ರಮನಿರಸನಗೊಂಡಿರುವುದು ಬಹಳ ಸ್ಪಷ್ಟ. ಕಾಂಗ್ರೆಸ್ ಸರ್ಕಾರದ ಕೌಂಟ್‌ಡೌನ್ ಶುರುವಾಗಿದ್ದು. ಸಿಎಂ ಡಿ.ಕೆ. ಶಿವಕುಮಾರ್ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ ಸುಮಾರು 17 ಜಿಲ್ಲೆ ಮತ್ತು … Continue reading ಪರಿಷತ್ ಚುನಾವಣೆ ಫಲಿತಾಂಶ, ಕಾಂಗ್ರೆಸ್ ಸರ್ಕಾರದ ಕೌಂಟ್‌ಡೌನ್ ಶುರು
Copy and paste this URL into your WordPress site to embed
Copy and paste this code into your site to embed