“ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ ನನ್ನ ಮೇಲಿದೆ”
ಬೆಂಗಳೂರು: ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ, ರಾಜ್ಯದ ಸರ್ವತೋಮುಖ ಪ್ರಗತಿಗೆ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ ಎಂದು ಹೇಳಿದ್ದಾರೆ. ಪೋಸ್ಟ್‌ನಲ್ಲಿ “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂದು ಆರಂಭ ಮಾಡಿರುವ ಅವರು, “ನನ್ನ … Continue reading “ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ ನನ್ನ ಮೇಲಿದೆ”
Copy and paste this URL into your WordPress site to embed
Copy and paste this code into your site to embed