ಭಯೋತ್ಪಾದಕ ಸಂಘಟನೆ ಜತೆ ನಂಟು: ಶಂಕಿತ ಉಗ್ರನ ಬಂಧನ
ಕಲಬುರಗಿ: ಉಗ್ರರೊಂದಿಗೆ ನಂಟು ಹೊಂದಿದ್ದ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಕಲಬುರಗಿಯಲ್ಲಿ ವಶಕ್ಕೆ ಪಡೆದಿದ್ದಾರೆ. ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರೂರಿನಲ್ಲೇ ಅದು ಕೂಡ ಅವರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಮಯದಲ್ಲೇ ಶಂಕಿತ ಉಗ್ರ ಸಿಕ್ಕುಬಿದ್ದಿರುವುದು ಸ್ಥಳೀಯ ನಾಗರಿಕರನ್ನು ಬೆಚ್ಚಿ ಬೀಳಿಸಿ, ಆತಂಕವನ್ನುಂಟು ಮಾಡಿದೆ. ಪಶ್ಚಿಮ ಬಂಗಾಳದ ಮಮ್ತಾಜ್ ವುಲ್ ಮಲೀಕ್ ಶಂಕಿತ ಉಗ್ರನಾಗಿದ್ದಾನೆ. ಕೇಂದ್ರೀಯ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್ ಇ … Continue reading ಭಯೋತ್ಪಾದಕ ಸಂಘಟನೆ ಜತೆ ನಂಟು: ಶಂಕಿತ ಉಗ್ರನ ಬಂಧನ
Copy and paste this URL into your WordPress site to embed
Copy and paste this code into your site to embed