ಕಸ್ತೂರಿ ರಂಗನ್ ವರದಿ ಜಾರಿ ಮುನ್ನ ಜನರ ಅಹವಾಲು ಆಲಿಸಿ: ಅಮಿತ್ ಶಾಗೆ ಪೇಜಾವರ ಶ್ರೀ ಸಲಹೆ
ಉಡುಪಿ: ಕಸ್ತೂರಿ ರಂಗನ್ ವರದಿ ಜಾರಿಗೂ ಮುನ್ನ ಆ ಭಾಗದ ಜನತೆಯ ಅಹವಾಲು ಆಲಿಸುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಲಹೆ ನೀಡಿದ್ದಾರೆ. ನವದೆಹಲಿಯ ವಸಂತ್ ಕುಂಜ್ ಪೇಜಾವರ ಶಾಖಾಮಠ ವೇದವ್ಯಾಸ ಗುರುಕುಲದ ಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ವ್ರತನಿರತರಾಗಿರುವ ಶ್ರೀಗಳನ್ನು ಸೋಮವಾರ ಅಮಿತ್ ಶಾ ಭೇಟಿ ಮಾಡಿ ಆಶೀರ್ವಾದ ಪಡೆದರು. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ಜನರ ಆತಂಕ ಭಯ, ಗೊಂದಲಗಳನ್ನು ನಿವಾಸರಿಸಲು ಆದ್ಯತೆ … Continue reading ಕಸ್ತೂರಿ ರಂಗನ್ ವರದಿ ಜಾರಿ ಮುನ್ನ ಜನರ ಅಹವಾಲು ಆಲಿಸಿ: ಅಮಿತ್ ಶಾಗೆ ಪೇಜಾವರ ಶ್ರೀ ಸಲಹೆ
Copy and paste this URL into your WordPress site to embed
Copy and paste this code into your site to embed