ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತ ಬಿರುಸಿನ ದಾಳಿ

ಬೆಂಗಳೂರು: ರಾಜ್ಯದಾದ್ಯಂತ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ತಂಡಗಳು ದೊಡ್ಡ ಮಟ್ಟದ ಆಪರೇಷನ್ ನಡೆಸಿದ್ದು, ಒಟ್ಟು 11 ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಬೆಳ್ಳಂ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಆರಂಭವಾದ ಈ ಶೋಧ ಕಾರ್ಯ ಬೆಂಗಳೂರು, ಮೈಸೂರು, ಧಾರವಾಡ, ಬೀದರ್, ದಾವಣಗೆರೆ, ಕೊಡಗು, ಹಾವೇರಿ, ಮಡಿಕೇರಿ, ಮಂಡ್ಯ ಮತ್ತು ಯಾದಗಿರಿ ಸೇರಿದಂತೆ 10 ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ದಾಳಿ ಅಕ್ರಮ ಆಸ್ತಿ ಗಳಿಕೆ ಮತ್ತು ಅಧಿಕಾರ ದುರುಪಯೋಗ ಆರೋಪದ … Continue reading ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತ ಬಿರುಸಿನ ದಾಳಿ