ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯನಗರದಲ್ಲಿ ಲೋಕಾಯುಕ್ತ ದಾಳಿ

ಆದಾಯ ಮೀರಿ ಆಸ್ತಿ ಆರೋಪ: ಮೂವರು ಅಧಿಕಾರಿಗಳ 18 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ, ₹40 ಲಕ್ಷ ನಗದು ಪತ್ತೆ ದಾವಣಗೆರೆ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ರಾಜ್ಯದ ವಿವಿಧೆಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಟ್ಟು 18 … Continue reading ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯನಗರದಲ್ಲಿ ಲೋಕಾಯುಕ್ತ ದಾಳಿ