ಪ್ರೇಮ ವೈಫಲ್ಯ: ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ, ಯುವಕ ಸಜೀವ ದಹನ, ಯುವತಿ ಗಂಭೀರ ಗಾಯ

ಕಾರವಾರ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲೇ ಸಂಭವಿಸಿದ ಭೀಕರ ಸ್ಫೋಟದಲ್ಲಿ ಯುವಕನೊಬ್ಬ ಸಜೀವ ದಹನಗೊಂಡಿದ್ದು, ಕಾರಿನಿಂದ ಜಿಗಿದ ಯುವತಿ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಸಮೀಪ ಶನಿವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಬ್ಬುಲು ಗ್ರಾಮದ ನಾಗೇಂದ್ರ (30) ಮೃತ ದುರ್ದೈವಿ. ಬೆಂಗಳೂರಿನ ಜಯನಗರ ನಿವಾಸಿ ರಮ್ಯಾ ಗಾಯಗೊಂಡಿದ್ದು, ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: TET ಪ್ರಶ್ನೆ ಪತ್ರಿಕೆ … Continue reading ಪ್ರೇಮ ವೈಫಲ್ಯ: ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ, ಯುವಕ ಸಜೀವ ದಹನ, ಯುವತಿ ಗಂಭೀರ ಗಾಯ