ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಭರ್ಜರಿ ವರ್ಗಾವಣೆ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿ ಹಲವು ಜಿಲ್ಲೆಗಳ ಆಯುಕ್ತರ ಬದಲಾವಣೆ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಹಲವು ಹಿರಿಯ ಐಪಿಎಸ್‌ ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ವಹಿಸಲಾಗಿದೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಾಗಿದ್ದ ಬೋರಸೆ ಭೂಷಣ್ ಗುಲಾಬ್ರಾವ್ ಅವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನಿಕಮ್ ಪ್ರಕಾಶ್ ಅಮೃತ್ ಅವರನ್ನು ಬೆಳಗಾವಿ ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅದೇ ರೀತಿ ರಾಮನಗರ, ಗದಗ, ಚಿಕ್ಕಬಳ್ಳಾಪುರ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ಎಸ್‌ಪಿ ಹುದ್ದೆಗಳಲ್ಲೂ ಬದಲಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳ … Continue reading ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಭರ್ಜರಿ ವರ್ಗಾವಣೆ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿ ಹಲವು ಜಿಲ್ಲೆಗಳ ಆಯುಕ್ತರ ಬದಲಾವಣೆ