ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಪಾಟೀಲ್ ಖಡಕ್ ಪ್ರತಿಕ್ರಿಯೆ
ರಾಜ್ಯಸಭೆ, ಎಂಎಲ್ಸಿ ಚುನಾವಣೆ ಚರ್ಚೆ ಮಾತ್ರ; ರಾಜೀನಾಮೆ ಮಾತು ನಿರಾಧಾರ ಎಂದ ಎಂ.ಬಿ. ಪಾಟೀಲ್ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತಾಗಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಖಡಕ್ ಆಗಿ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್, ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ (MLC) ಚುನಾವಣೆ ಕುರಿತಷ್ಟೇ ಚರ್ಚೆ ನಡೆದಿದೆ … Continue reading ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಪಾಟೀಲ್ ಖಡಕ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed