ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ರಾಜ್ಯದಲ್ಲಿ ಔಷಧಿ ಕೊರತೆ
ಮಂಗಳೂರು: ಯುದ್ಧದ ಸನ್ನಿವೇಶದಿಂದಾಗಿ ಮಧ್ಯಪ್ರಾಚ್ಯದಿಂದ ಭಾರತಕ್ಕೆ ಬರುತ್ತಿದ್ದ ಕೆಲವು ಔಷಧಗಳ ಪೂರೈಕೆ ಆಗುತ್ತಿಲ್ಲ. ಔಷಧ ಪೂರೈಕೆಗೆ ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಈ ಹಿಂದೆ ಕೊಟ್ಟಿರುವ ಆರ್ಡರ್‌ಗಳ ಡೆಲಿವರಿ ಮಾಡಲು ಆಗುತ್ತಿಲ್ಲ. 30 ದಿನ ಸಮಯ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ದ.ಕ.ಜಿಲ್ಲಾ ಉಸ್ತುವಾರಿಯೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಡಿಸಿನ್ ತಯಾರಿಕೆ ಮಾಡುವವರಿಗೂ ಕಚ್ಚಾವಸ್ತುಗಳು ಬರದೆ ಕೊರೆತೆ ಆಗಿದೆ. ಈ ಬಗ್ಗೆ ಅವರು ಸಹ ನಮಗೆ ಪತ್ರ ಬರೆದಿದ್ದಾರೆ. … Continue reading ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ರಾಜ್ಯದಲ್ಲಿ ಔಷಧಿ ಕೊರತೆ
Copy and paste this URL into your WordPress site to embed
Copy and paste this code into your site to embed