ಕಬ್ಬಿಗೆ ಎಂಎಸ್‌ಪಿ ಘೋಷಣೆ ಸಭೆ ವಿಫಲ: ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಕರೆ

ಬೆಳಗಾವಿ: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸುವಂತೆ ಆಗ್ರಹಿಸಿ ಬೆಳಗಾವಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಮಾತುಕತೆ ವಿಫಲವಾಗಿದೆ. ಹೀಗಾಗಿ, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವುದಾಗಿ ರೈತ ಸಂಘಟನೆಗಳು ಕರೆ ನೀಡಿವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಬ್ಬಿನ ಬೆಲೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆಯಲ್ಲಿ ಯಾವುದೇ ಸಕಾರಾತ್ಮಕ ನಿರ್ಧಾರ ಹೊರಬಿದ್ದಿಲ್ಲ. ಹೀಗಾಗಿ, … Continue reading ಕಬ್ಬಿಗೆ ಎಂಎಸ್‌ಪಿ ಘೋಷಣೆ ಸಭೆ ವಿಫಲ: ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಕರೆ