ಮೇಕೆದಾಟು ನಮ್ಮ ಜಾಗ, ನಮ್ಮ ಯೋಜನೆ: ಡಿಕೆಶಿ ಖಡಕ್ ಸಂದೇಶ

ಬೆಂಗಳೂರು: “ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು. ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಯೋಜನೆ ಅನುಷ್ಠಾನಗೊಳಿಸುವುದು ನಮ್ಮ ಕರ್ತವ್ಯ. ತಮಿಳುನಾಡಿನವರು ವಿರೋಧ ವ್ಯಕ್ತಪಡಿಸುವ ಬದಲು ನಿಯೋಗದೊಂದಿಗೆ ಬರಲಿ. ಯೋಜನೆಯಿಂದ ಅವರಿಗೆ ಆಗುವ ಅನುಕೂಲ ವಿವರಿಸುತ್ತೇನೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವುದೇ ಹಂತದಲ್ಲೂ ಹಿಂದೆ ಸರಿಯುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಾದರೂ ವಿರೋಧ ವ್ಯಕ್ತಪಡಿಸಲಿ ಇದು ನಮ್ಮ ರಾಜ್ಯ, ನಮ್ಮ ಹಕ್ಕು ಎಂಬುದನ್ನು ತಮಿಳುನಾಡಿನವರೂ ಅರ್ಥಮಾಡಿಕೊಳ್ಳಬೇಕು. ಅವರು ಬೇಕಾದರೆ ತಮ್ಮ … Continue reading ಮೇಕೆದಾಟು ನಮ್ಮ ಜಾಗ, ನಮ್ಮ ಯೋಜನೆ: ಡಿಕೆಶಿ ಖಡಕ್ ಸಂದೇಶ