ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: “ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಾಳೆ ಬೆಳಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರವೀಂದ್ರ ಕಲಾಕ್ಷೇತ್ರ ಹಾಗೂ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಪ್ರತಿಪಕ್ಷಗಳ ಸುಳ್ಳು ಆರೋಪಗಳು ಮತ್ತು ಸದನದ ಕಲಾಪಗಳಿಗೆ ಉಂಟಾಗುತ್ತಿರುವ ಅಡಚಣೆಯಿಂದನೊಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಸುಳ್ಳು … Continue reading ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ರಾಜೀನಾಮೆ