‘ಮನ್‌ ಕಿ ಬಾತ್‌’ನಲ್ಲಿ ಬೆಂಗಳೂರಿನ ನಿಂಗಮ್ಮ ಸಾಧನೆಗೆ ಮೋದಿ ಮೆಚ್ಚುಗೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕಿ ಬಾತ್‌’ನ 137ನೇ ಆವೃತ್ತಿಯಲ್ಲಿ ಬೆಂಗಳೂರಿನ ಮಹಿಳಾ ಉದ್ಯಮಿ ಟಿ.ಎಸ್. ನಿಂಗಮ್ಮ ಅವರ ಯಶೋಗಾಥೆ ದೇಶದ ಗಮನ ಸೆಳೆಯಿತು. ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯ ನೆರವು ಪಡೆದುಕೊಂಡು ಸಣ್ಣ ವ್ಯಾಪಾರವನ್ನು ಅಭಿವೃದ್ಧಿಪಡಿಸಿಕೊಂಡಿರುವ ನಿಂಗಮ್ಮ ಅವರ ಸಾಧನೆಯನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದರು. ನಿಂಗಮ್ಮ ಅವರು ತಮ್ಮ ಪತಿಯೊಂದಿಗೆ ಸೇರಿ ಇಡ್ಲಿ, ದೋಸೆ ಮತ್ತು ಸಾಂಬಾರ್ ಮಾರಾಟ ಮಾಡುವ ಸಣ್ಣ ವ್ಯಾಪಾರ ಆರಂಭಿಸಿದ್ದರು. ವ್ಯಾಪಾರ … Continue reading ‘ಮನ್‌ ಕಿ ಬಾತ್‌’ನಲ್ಲಿ ಬೆಂಗಳೂರಿನ ನಿಂಗಮ್ಮ ಸಾಧನೆಗೆ ಮೋದಿ ಮೆಚ್ಚುಗೆ