ಬರ ಘೋಷಣೆಯಲ್ಲಿ ಅನ್ಯಾಯ? ಕಾಂಗ್ರೆಸ್ ಶಾಸಕನ ಹೇಳಿಕೆ ಬೆನ್ನಲ್ಲೇ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯವಾಗಿದೆ ಎಂಬ ಆರೋಪಕ್ಕೆ ರಾಜಕೀಯ ತಿರುವು ಸಿಕ್ಕಿದೆ. ಮುದ್ದೇಬಿಹಾಳ ಕ್ಷೇತ್ರಕ್ಕೆ ಬರ ಘೋಷಣೆಯಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುದ್ದೇಬಿಹಾಳ ತಾಲೂಕಿಗೂ ಬರ ಘೋಷಣೆಗೆ ಸರ್ಕಾರ ವಿಧಿಸಿರುವ ಮಾನದಂಡಗಳು ಅನ್ವಯಿಸುತ್ತವೆ. ನಮ್ಮದೇ ಸರ್ಕಾರವಿದ್ದರೂ ಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ … Continue reading ಬರ ಘೋಷಣೆಯಲ್ಲಿ ಅನ್ಯಾಯ? ಕಾಂಗ್ರೆಸ್ ಶಾಸಕನ ಹೇಳಿಕೆ ಬೆನ್ನಲ್ಲೇ ವಿಜಯೇಂದ್ರ ವಾಗ್ದಾಳಿ