ಕನಕಪುರ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳು ಲಿಂಗೈಕ್ಯ
ಕನಕಪುರ: ಕನಕಪುರದ ಐತಿಹಾಸಿಕ ಶ್ರೀ ದೇಗುಲ ಮಠದ ಹಿರಿಯ ಶ್ರೀಗಳು, ಮಾತೃವಾತ್ಸಲ್ಯದ ಕರುಣಾಮಯಿಗಳು, ಸಹಸ್ರಾರು ವಿದ್ಯಾರ್ಥಿಗಳ ದಿವ್ಯ ಜ್ಯೋತಿಯಾಗಿದ್ದ ಪರಮಪೂಜ್ಯ ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು ಸೋಮವಾರ ಸಂಜೆ ಲಿಂಗೈಕ್ಯರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ಭಕ್ತ ಸಮುದಾಯ, ಶಿಷ್ಯವೃಂದ ಹಾಗೂ ಧಾರ್ಮಿಕ ವಲಯದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ. ಸರಳತೆ, ಸಾತ್ವಿಕತೆ ಹಾಗೂ ಸೇವಾಭಾವದ ಪ್ರತೀಕವಾಗಿದ್ದ ಶ್ರೀಗಳು ಐದು ದಶಕಗಳಿಗೂ ಹೆಚ್ಚು ಕಾಲ ಕನಕಪುರ ಶ್ರೀ ದೇಗುಲ ಮಠದ ಪೀಠಾಧಿಪತಿಗಳಾಗಿ … Continue reading ಕನಕಪುರ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳು ಲಿಂಗೈಕ್ಯ
Copy and paste this URL into your WordPress site to embed
Copy and paste this code into your site to embed