ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು. ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು. “ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ಪತ್ರ ಕಳುಹಿಸಿದ್ದೇನೆ. ಇಂದು ಬೆಳಗ್ಗೆ ಅವರ ಜತೆ … Continue reading ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed