ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮನೆ ಸೇರಿ 17 ಕಡೆ ED ದಾಳಿ
ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರಿಗೆ ಬೆಳ್ಳಂಬೆಳಗ್ಗೆ ಇ.ಡಿ (E.D) ಶಾಕ್ ನೀಡಿದ್ದು, ಅವರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಹ್ಯಾರಿಸ್ ಅವರ ಮನೆ ಸೇರಿದಂತೆ ವಿವಿಧ ಆಸ್ತಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಈ ದಾಳಿ ಬಹುಚರ್ಚಿತ Bitcoin scam ಪ್ರಕರಣಕ್ಕೆ ಸಂಬಂಧಿಸಿದೆ … Continue reading ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮನೆ ಸೇರಿ 17 ಕಡೆ ED ದಾಳಿ
Copy and paste this URL into your WordPress site to embed
Copy and paste this code into your site to embed