ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಯನಾ ಮೋಟಮ್ಮ

ಬೆಂಗಳೂರು: ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ, ತಾವು ನೀಡಿದ್ದ ಎಚ್ಚರಿಕೆಯಂತೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ನಯನಾ ಮೋಟಮ್ಮ, ಹಾಸನ ಭಾಗದ ಕಾಡಾನೆಗಳನ್ನು ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಗೆ ಸ್ಥಳಾಂತರಿಸಿರುವುದನ್ನು ಖಂಡಿಸಿದ್ದರು. ಅಲ್ಲದೆ, ಆನೆಗಳನ್ನು ಮೂಲಸ್ಥಾನಕ್ಕೆ ವಾಪಸ್ ಕಳುಹಿಸದಿದ್ದರೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿಯೇ ಎಚ್ಚರಿಕೆ … Continue reading ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಯನಾ ಮೋಟಮ್ಮ