NEET(UG) ಪರೀಕ್ಷೆ : ತೇಜಸ್ವಿ Vs ಖರ್ಗೆ ನಡುವೆ ವಾಕ್ಸಮರ

ಬೆಂಗಳೂರು: ನೀಟ್-ಯುಜಿ ಪರೀಕ್ಷೆ ನಡೆದ ದಿನವೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆಯೋಜಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ವಾಗ್ವಾದಕ್ಕೆ ಕಾರಣವಾಗಿದೆ. ಇದೇ ದಿನ ದೇಶಾದ್ಯಂತ ನೀಟ್ ಪರೀಕ್ಷೆ ನಡೆದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ಬೃಹತ್ ಕಾರ್ಯಕ್ರಮದಿಂದ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾರ್ಯಕ್ರಮವನ್ನು ಮತ್ತೊಂದು ದಿನಕ್ಕೆ ಮುಂದೂಡಬಹುದಾಗಿತ್ತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: NEET (UG) ಪ್ರಶ್ನೆ ಪತ್ರಿಕೆ ಸೋರಿಕೆ? … Continue reading NEET(UG) ಪರೀಕ್ಷೆ : ತೇಜಸ್ವಿ Vs ಖರ್ಗೆ ನಡುವೆ ವಾಕ್ಸಮರ