ಡಿಸೆಂಬರ್‌ನಲ್ಲಿ ಡಿ.ಕೆ. ಶಿವಕುಮಾರ್ ಅಧಿಕಾರ ಅಂತ್ಯ, ಹೊಸ ವರ್ಷಕ್ಕೆ ಹೊಸ ಸಿಎಂ: ಸುನೀಲ್‌ಕುಮಾರ್ ಹೊಸ ಬಾಂಬ್

ಸಿಂಧನೂರು: ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಕಳೆದುಕೊಳ್ಳಲಿದ್ದು, ಹೊಸ ವರ್ಷಕ್ಕೆ ಕಾಂಗ್ರೆಸ್‌ನಲ್ಲಿ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೊಸ ಬಾಂಬ್ ಸಿಡಿಸಿದರು. ಸಿಂಧನೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಬಿಸಿಲು ಕುದುರೆ ಏರಿದ್ದಾರೆ. ಬಿಸಿಲು ಕುದುರೆ ಎಲ್ಲಿಯವರೆಗೆ ಹೋಗುತ್ತದೆ ಎಂಬುದು ನಮಗೆ ಗೊತ್ತಿದೆ. ಹೊಸ ವರ್ಷಕ್ಕೆ ಕಾಂಗ್ರೆಸ್‌ನಲ್ಲಿ ಹೊಸ ಮುಖ್ಯಮಂತ್ರಿ ಬರಲಿದ್ದಾರೆ. ಈ ರೀತಿಯ ಸುದ್ದಿಗಳು ದೆಹಲಿಯಿಂದ ಬರುತ್ತಿವೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ವೃದ್ಧಾಪ್ಯ ವೇತನ, … Continue reading ಡಿಸೆಂಬರ್‌ನಲ್ಲಿ ಡಿ.ಕೆ. ಶಿವಕುಮಾರ್ ಅಧಿಕಾರ ಅಂತ್ಯ, ಹೊಸ ವರ್ಷಕ್ಕೆ ಹೊಸ ಸಿಎಂ: ಸುನೀಲ್‌ಕುಮಾರ್ ಹೊಸ ಬಾಂಬ್