ಕರಾವಳಿ ರೈಲ್ವೆಗೆ ಹೊಸ ವೇಗ: ವಂದೇ ಭಾರತ್‌ಗೆ ಅಶ್ವಿನಿ ವೈಷ್ಣವ್ ಚಾಲನೆ

ಮಂಗಳೂರು: ರಾಜಧಾನಿ ಬೆಂಗಳೂರನ್ನು ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಸೇವೆಗೆ ಕೇಂದ್ರ ರೈಲ್ವೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿಂದು ಸಾಂಕೇತಿಕವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ … Continue reading ಕರಾವಳಿ ರೈಲ್ವೆಗೆ ಹೊಸ ವೇಗ: ವಂದೇ ಭಾರತ್‌ಗೆ ಅಶ್ವಿನಿ ವೈಷ್ಣವ್ ಚಾಲನೆ