ಬಸವ ಮಂಟಪ ವಿವಾದಕ್ಕೆ ಹೊಸ ತಿರುವು: ಹಂಜ್ ಹತ್ಯೆಗೆ ₹5 ಲಕ್ಷ ಬಹುಮಾನ ಘೋಷಣೆ
ಚಿಕ್ಕೋಡಿ: ಬಸವಣ್ಣನವರ ಕುರಿತು ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಬರಹ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅವರ ಹತ್ಯೆ ಮಾಡುವವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಲಿಂಗಾಯತ ಮುಖಂಡರೊಬ್ಬರು ಬಹಿರಂಗವಾಗಿ ಘೋಷಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಥಣಿಯ ಬಸವೇಶ್ವರ ವೃತ್ತದಲ್ಲಿ ರವಿ ಹಂಜ್ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪ್ರಕಾಶ ಮಹಾಜನ್ ಎಂಬುವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಕಾಶ ಮಹಾಜನ್, ಬಸವಣ್ಣನವರ … Continue reading ಬಸವ ಮಂಟಪ ವಿವಾದಕ್ಕೆ ಹೊಸ ತಿರುವು: ಹಂಜ್ ಹತ್ಯೆಗೆ ₹5 ಲಕ್ಷ ಬಹುಮಾನ ಘೋಷಣೆ
Copy and paste this URL into your WordPress site to embed
Copy and paste this code into your site to embed