ಗೃಹ ಜ್ಯೋತಿ ಫಲಾನುಭವಿಗಳೇ ಗಮನಿಸಿ; ದಾಖಲೆ ಸಲ್ಲಿಕೆಗೆ ಐದೇ ದಿನ ಬಾಕಿ, ಗಡುವು ವಿಸ್ತರಣೆ ಇಲ್ಲ
ಹುಬ್ಬಳ್ಳಿ: ಹೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಹೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಹೆಸ್ಕಾಂ ವಿನಂತಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಮೂರುವರೆ ತಿಂಗಳಿನಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಹೆಸ್ಕಾಂ ಕಚೇರಿಗೆ ತೆರಳಿ ದಾಖಲಾತಿ ಸಲ್ಲಿಸಲು … Continue reading ಗೃಹ ಜ್ಯೋತಿ ಫಲಾನುಭವಿಗಳೇ ಗಮನಿಸಿ; ದಾಖಲೆ ಸಲ್ಲಿಕೆಗೆ ಐದೇ ದಿನ ಬಾಕಿ, ಗಡುವು ವಿಸ್ತರಣೆ ಇಲ್ಲ
Copy and paste this URL into your WordPress site to embed
Copy and paste this code into your site to embed