ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಉಳ್ಳವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ
ಬೆಂಗಳೂರು: “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, “ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ ಕಾಂಗ್ರೆಸ್ ಚುನಾವಣೆಯ ಟಿಕೆಟ್ ತಪ್ಪಿಸಲಾಯಿತು. ಬಳಿಕ … Continue reading ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಉಳ್ಳವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ
Copy and paste this URL into your WordPress site to embed
Copy and paste this code into your site to embed