ವಿಪಕ್ಷಗಳಿಗೆ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ

ಬೆಂಗಳೂರು: “ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ” ಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದರು. ಅರಮನೆ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ರಾಜಿನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರಿರುವ ಬಗ್ಗೆ ಕೇಳಿದಾಗ, “ಅವರುಗಳು ಯಾವುದೇ ಬಾಂಬ್ ಬೇಕಾದರೂ ಸಿಡಿಸಲಿ. ನಾನು ಆತುರದಲ್ಲಿಲ್ಲ. ನಾನು ವೈಯಕ್ತಿಕ ವಿಚಾರಗಳಿಗೆ ಹೋಗುವುದಿಲ್ಲ. ಕೆಪಿಎಸ್‌ಸಿಗೆ ಅಧ್ಯಕ್ಷರನ್ನು ನೇಮಕ … Continue reading ವಿಪಕ್ಷಗಳಿಗೆ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ