ಬರ ಪರಿಸ್ಥಿತಿ ಚರ್ಚೆ ಬದಲು ರಾಜಕೀಯಕ್ಕೆ ವಿಪಕ್ಷಗಳ ಆದ್ಯತೆ
ಬೆಂಗಳೂರು: ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಎಲ್ಲ ಸದಸ್ಯರಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದೆ. ನನಗೆ ಯಾವುದೇ … Continue reading ಬರ ಪರಿಸ್ಥಿತಿ ಚರ್ಚೆ ಬದಲು ರಾಜಕೀಯಕ್ಕೆ ವಿಪಕ್ಷಗಳ ಆದ್ಯತೆ
Copy and paste this URL into your WordPress site to embed
Copy and paste this code into your site to embed