ತಮಿಳುನಾಡಿಗೆ 9,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಆದೇಶ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನಿರ್ದೇಶನ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವ ಶಿಫಾರಸನ್ನೇ CWMA ಎತ್ತಿಹಿಡಿದಿದೆ. ಇಂದಿನಿಂದಲೇ ಆದೇಶ ಜಾರಿಗೆ ಬರಲಿದ್ದು, ಮುಂದಿನ 15 ದಿನಗಳಲ್ಲಿ ಒಟ್ಟು ಸುಮಾರು 11.66 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕಾಗಿದೆ. ದೆಹಲಿಯ … Continue reading ತಮಿಳುನಾಡಿಗೆ 9,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಆದೇಶ
Copy and paste this URL into your WordPress site to embed
Copy and paste this code into your site to embed