₹75 ಲಕ್ಷ ಬಹುಮಾನ, 20 ಸಾವಿರ ಸ್ಪರ್ಧಿಗಳು: ಹೈದರಾಬಾದ್‌ನಲ್ಲಿ ನಡೆಯಲಿದೆ ‘ಪಿಂಕ್ ಪವರ್ ರನ್’

ಹೈದರಾಬಾದ್: ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸುಧಾ ರೆಡ್ಡಿ ಫೌಂಡೇಶನ್ ಹಾಗೂ ಎಂಇಐಎಲ್ ಫೌಂಡೇಶನ್ ಜಂಟಿಯಾಗಿ ಆಯೋಜಿಸುತ್ತಿರುವ ‘ಪಿಂಕ್ ಪವರ್ ರನ್ 3.0’ ಇದೇ ಸೆಪ್ಟೆಂಬರ್‌ 27ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ನೆಕ್ಲೇಸ್ ರಸ್ತೆಯ ಪೀಪಲ್ಸ್ ಪ್ಲಾಜಾದಲ್ಲಿ ನಡೆಯಲಿರುವ ಈ ಅಂತಾರಾಷ್ಟ್ರೀಯ ಹಾಫ್ ಮ್ಯಾರಥಾನ್‌ನಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಓಟದಲ್ಲಿ ಒಟ್ಟು ₹75 ಲಕ್ಷ ಬಹುಮಾನ ಮೊತ್ತವನ್ನು ಘೋಷಿಸಲಾಗಿದ್ದು, 100ಕ್ಕೂ ಹೆಚ್ಚು ವಿಜೇತರಿಗೆ ಪ್ರಶಸ್ತಿಗಳನ್ನು … Continue reading ₹75 ಲಕ್ಷ ಬಹುಮಾನ, 20 ಸಾವಿರ ಸ್ಪರ್ಧಿಗಳು: ಹೈದರಾಬಾದ್‌ನಲ್ಲಿ ನಡೆಯಲಿದೆ ‘ಪಿಂಕ್ ಪವರ್ ರನ್’