ನ. 13ರಂದು ಮೆಟ್ರೋ ಪಿಂಕ್‌ಲೈನ್‌ಗೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರ ಬಹುದಿನಗಳ ನಿರೀಕ್ಷೆಯಾಗಿರುವ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ನ. 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಉದ್ಘಾಟನೆ ನೆರವೇರಿಸಿ, ಐಐಎಂ ಬೆಂಗಳೂರು ನಿಲ್ದಾಣದವರೆಗೆ ಮೆಟ್ರೋದಲ್ಲೇ ಪ್ರಯಾಣಿಸಲಿದ್ದಾರೆ ಎಂದು ಹೇಳಿದರು. ನೂತನ ಪಿಂಕ್‌ಲೈನ್ ಮಾರ್ಗದಿಂದ ಬೆಂಗಳೂರು ಮೆಟ್ರೋ ಜಾಲ 103 ಕಿ.ಮೀ.ಗೆ ವಿಸ್ತರಣೆಯಾಗಲಿದ್ದು, ದೆಹಲಿ ಬಳಿಕ ದೇಶದ ಎರಡನೇ … Continue reading ನ. 13ರಂದು ಮೆಟ್ರೋ ಪಿಂಕ್‌ಲೈನ್‌ಗೆ ಪ್ರಧಾನಿ ಮೋದಿ ಚಾಲನೆ