ಮೆಗಾ ಪೊಲೀಸ್ ಕಾರ್ಯಾಚರಣೆ: 1,041 ರೌಡಿಶೀಟರ್‌ಗಳ ಮನೆ ಜಾಲಾಡಿದ ಖಾಕಿ
ಬೆಳಗಾವಿ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಉತ್ತರ ವಲಯದ ಐದು ಜಿಲ್ಲೆಗಳಲ್ಲಿ ಭಾನುವಾರ ನಸುಕಿನಲ್ಲೇ ಪೊಲೀಸರು ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದು, ಸಕ್ರಿಯವಾಗಿರುವ 1,041 ರೌಡಿಶೀಟರ್‌ಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡಗಳಾಗಿ ಕಾರ್ಯಾಚರಣೆ ನಡೆಸಿವೆ. ರೌಡಿಶೀಟರ್‌ಗಳ ಮನೆಗಳನ್ನು ಜಾಲಾಡಿ, ಅವರ ಇತ್ತೀಚಿನ ಚಟುವಟಿಕೆ ಹಾಗೂ ಸಂಪರ್ಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ ಎಂದು ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ ತಿಳಿಸಿದ್ದಾರೆ. … Continue reading ಮೆಗಾ ಪೊಲೀಸ್ ಕಾರ್ಯಾಚರಣೆ: 1,041 ರೌಡಿಶೀಟರ್‌ಗಳ ಮನೆ ಜಾಲಾಡಿದ ಖಾಕಿ
Copy and paste this URL into your WordPress site to embed
Copy and paste this code into your site to embed