ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರ‍್ಯಾರಿಗೆ ಯಾವ್ಯಾವ ಖಾತೆ?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಲಹೆಯ ಮೇರೆಗೆ ಸಂವಿಧಾನದ 166(3)ನೇ ವಿಧಿಯನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಣಕಾಸು, ಸಚಿವ ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು-ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ, … Continue reading ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರ‍್ಯಾರಿಗೆ ಯಾವ್ಯಾವ ಖಾತೆ?