ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ: ಸೆಷನ್ಸ್ ಕೋರ್ಟ್‌ಗೆ ಹೈಕೋರ್ಟ್ ಮಹತ್ವದ ಸೂಚನೆ
ಧಾರವಾಡ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಸೆಷನ್ಸ್ ಕೋರ್ಟ್‌ಗೆ ಅರ್ಜಿ ಮರುಪರಿಶೀಲನೆ ಮಾಡಿ ಒಂದು ವಾರದಲ್ಲಿ ಆದೇಶ ಹೊರಡಿಸುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿ, ಪ್ರದೋಷ್ ಸಲ್ಲಿಸಿರುವ ಅರ್ಜಿಯನ್ನು ಪುನರ್ ಪರಿಶೀಲಿಸಿ ಒಂದು ವಾರದಲ್ಲಿ ಆದೇಶ ಹೊರಡಿಸಬೇಕು ಎಂದು ಸೆಷನ್ಸ್ ಕೋರ್ಟ್‌ಗೆ ಆದೇಶಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ತನ್ನನ್ನು ಮಾಫಿ ಸಾಕ್ಷಿ … Continue reading ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ: ಸೆಷನ್ಸ್ ಕೋರ್ಟ್‌ಗೆ ಹೈಕೋರ್ಟ್ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed