ನಾಗೇಂದ್ರ ರಾಜೀನಾಮೆ ಅಂಗೀಕರಿಸದಿದ್ದರೆ ಮತ್ತೆ ಹೋರಾಟ

ಹುಬ್ಬಳ್ಳಿ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಳಂಬ ಮಾಡದೆ ಕೂಡಲೇ ಅಂಗೀಕರಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಅಂಗೀಕರಿಸದಿದ್ದಲ್ಲಿ ಬಿಜೆಪಿಯಿಂದ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ಮಾಡಿಕೊಂಡಿದೆ. ಅದರ ಫಲವಾಗಿಯೇ ನಾಗೇಂದ್ರ ಮತ್ತೊಮ್ಮೆ ಸಚಿವರಾಗಿದ್ದರು. ಡೆತ್‌ನೋಟ್‌ನಲ್ಲಿ ನಾಗೇಂದ್ರ ಹೆಸರಿತ್ತು, ಅವರ ವಿರುದ್ಧ ಆರೋಪ ಪಟ್ಟಿ … Continue reading ನಾಗೇಂದ್ರ ರಾಜೀನಾಮೆ ಅಂಗೀಕರಿಸದಿದ್ದರೆ ಮತ್ತೆ ಹೋರಾಟ