ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಉಮರ್ ಫಾರೂಕ್ ಅನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ