ರಾಷ್ಟ್ರಪತಿ ಪದಕ-2026: ಕರ್ನಾಟಕದ 17 ಪೊಲೀಸ್ ಸಿಬ್ಬಂದಿಗೆ ಗೌರವ
ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಗಳನ್ನು ಘೋಷಿಸಿದೆ. ಈ ಬಾರಿ ಕರ್ನಾಟಕ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಪ್ರತಿಷ್ಠಿತ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಸಿಸಿಬಿಯ ಸಹಾಯಕ ಪೊಲೀಸ್ ಆಯುಕ್ತ ಹೆಚ್.ಎನ್. ಧರ್ಮೇಂದ್ರ ಅವರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ (President’s Medal for Distinguished Service) ಲಭಿಸಿದೆ. ಇನ್ನು 16 … Continue reading ರಾಷ್ಟ್ರಪತಿ ಪದಕ-2026: ಕರ್ನಾಟಕದ 17 ಪೊಲೀಸ್ ಸಿಬ್ಬಂದಿಗೆ ಗೌರವ
Copy and paste this URL into your WordPress site to embed
Copy and paste this code into your site to embed