ಕನ್ನಡ ಸಿನಿಮಾ ದಿಗ್ಗಜನಿಗೆ ಕನ್ನಡದಲ್ಲೇ ಅಭಿನಂದಿಸಿದ ಪ್ರಧಾನಿ ಮೋದಿ
ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕಳೆದ ಹಲವು ದಶಕಗಳಿಂದ ಅನಂತ್ ನಾಗ್ ಅವರ ಸಹಜ ಅಭಿನಯ, ಗಮನಾರ್ಹ ವೈವಿಧ್ಯತೆ ಹಾಗೂ ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಚಲನಚಿತ್ರರಂಗ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅವಿಸ್ಮರಣೀಯ ಛಾಪು ಮೂಡಿಸಿದೆ ಎಂದು ಹೇಳಿದ್ದಾರೆ. ಅನಂತ್ ನಾಗ್ ಅವರು ತಾವು ಅಭಿನಯಿಸಿದ ಪ್ರತಿಯೊಂದು ಪಾತ್ರಕ್ಕೂ ಅಭೂತಪೂರ್ವ ಅಭಿನಯ … Continue reading ಕನ್ನಡ ಸಿನಿಮಾ ದಿಗ್ಗಜನಿಗೆ ಕನ್ನಡದಲ್ಲೇ ಅಭಿನಂದಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed